Breaking News

ಮಹಿಳೆಯೋರ್ವಳ ವ್ಯಾನಿಟಿ ಬ್ಯಾಗಿಗೆ ಕನ್ನ ಹಾಕಿದ ಕಳ್ಳರು

ಕುಂದಗೋಳ : ಸಾರಿಗೆ ಬಸ್ ಹತ್ತಿ ಪ್ರಯಾಣ ಬೆಳೆಸಲು ನಿಂತಿದ್ದ ಮಹಿಳೆಯೋರ್ವಳ ವ್ಯಾನಿಟಿ ಬ್ಯಾಗಿಗೆ ಕನ್ನ ಹಾಕಿದ ಕಳ್ಳರು ಬರೋಬ್ಬರಿ 47.000 ಸಾವಿರ ರೂಪಾಯಿ ಎಗರಿಸಿದ್ದಾರೆ.

ಕುಂದಗೋಳ ಪಟ್ಟಣದ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮರಿಯಮ್ಮ ಗ್ಯಾಬರಿಯಲ್ ಪೂಜಾರಿ ಎಂಬ ಮಹಿಳೆಯೂ ಡಿಸೆಂಬ‌ರ್ 9 ರಂದು ಕುಂದಗೋಳ ಸಾರಿಗೆ ಬಸ್ ನಿಲ್ದಾಣದಲ್ಲಿ ಬಸ್‌ ಹತ್ತಿ ಪ್ರಯಾಣ ಬೆಳೆಸಲು ನಿಂತಾಗ ವ್ಯಾನಿಟಿ ಬ್ಯಾಗ್‌ ಒಳಗೆ ಇದ್ದ 47.000 ರೂಪಾಯಿ ನಗದು ಹಣವನ್ನು ಕಳ್ಳರು ದೋಚಿದ್ದಾರೆ.

ಈ ಕುರಿತು ಕುಂದಗೋಳ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ತನಿಖೆ ಮುಂದುವರಿದಿದೆ.

Share News

About Shaikh BigTv

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *