Breaking News

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಕುಂದಗೋಳ : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ ಪೊಲೀಸರು ಬಂಧಿತರಿಂದ ಮದ್ಯ ವಶಕ್ಕೆ ಪಡೆದಿದ್ದಾರೆ.

ಕುಂದಗೋಳ ತಾಲೂಕಿನ ಮತ್ತಿಗಟ್ಟಿ ಗ್ರಾಮದಲ್ಲಿ ರಾಜಪ್ಪ ದುರಗಪ್ಪ ವಡ್ಡರ ಎಂಬಾತ ಮದ್ಯ ಮಾರಾಟ ಮಾಡುವ ವೇಳೆ ಪೊಲೀಸರು ಬಂಧಿಸಿ, ಬಂಧಿತನಿಂದ 20 ఒరిజినెలో బాయ్స్ డెలశ్సా విస్మి 90 ఎం.ఎలో టిట్హౌ ಪಾಕೆಟ್, ಪ್ಲಾಸ್ಟಿಕ್ ಗ್ಲಾಸ್ ವಶಕ್ಕೆ ಪಡೆದಿದ್ದಾರೆ.

ಡಿ.1 ರಂದು ಈ ಘಟನೆ ನಡೆದಿದ್ದು ತಡವಾಗಿ ಪ್ರಕರಣ ದಾಖಲಾಗಿದೆ, ಗುಡಗೇರಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *