Breaking News

ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ: ಸಚಿವ ಕೃಷ್ಣ ಬೈರೇಗೌಡ

ಬೆಳಗಾವಿ: ರಾಜ್ಯದಲ್ಲಿ ಭೂಕುಸಿತ ತಡೆಗೆ ಶಾಶ್ವತ ಪರಿಹಾರ ಕಲ್ಪಿಸಲು 425 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಅದರ ಭಾಗವಾಗಿ ಈಗಾಗಲೇ 152 ಕೋಟಿ ರೂ. ಹಣವನ್ನು ವಿವಿಧ ಕಾಮಗಾರಿಗಳಿಗೆ ಮಂಜೂರು ಮಾಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಅವರು ಬೆಳಗಾವಿ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ, ಮನುಷ್ಯ ಹಾಗೂ ಜಾನುವಾರುಗಳ ಜೀವ ಹಾನಿ, ರಸ್ತೆ-ಸೇತುವೆ, ಇತರೆ ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದ್ದು, 297 ಕೋಟಿ ಪರಿಹಾರ ವಿತರಿಸಲಾಗಿದೆ ಎಂದು ತಿಳಿಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *