Breaking News

ಮಾತೃವಂದನಾ ಯೋಜನೆ: 3.64 ಕೋಟಿ ಫಲಾನುಭವಿಗಳಿಗೆ 18,854 ಕೋಟಿ ರೂಪಾಯಿ ವಿತರಣೆ

ನವದೆಹಲಿ: 2017ರಲ್ಲಿ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯ ಪ್ರಾರಂಭದಿಂದ 3.64 ಕೋಟಿ ಫಲಾನುಭವಿಗಳಿಗೆ 18,854 ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರು ತಿಳಿಸಿದ್ದಾರೆ.
ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ, ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ಫಲಾನುಭವಿಗಳಿಂದ ಕಾಗದರಹಿತ ನೋಂದಣಿಗೆ ಕ್ರಮ ಕೈಗೊಳ್ಳಲಾಗಿದೆ. ಸುಲಭ ನೋಂದಣಿಗಾಗಿ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಲಭ್ಯವಿರುವ ಸೌಲಭ್ಯಗಳ ಜೊತೆಗೆ ಮೊಬೈಲ್ ಅಪ್ಲಿಕೇಶನ್ ಅನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *