Breaking News

ಧಾರವಾಡದಲ್ಲಿ “ರನ್ ಫಾರ್ ನೇಚರ್’ ಕಾರ್ಯಕ್ರಮ

ಧಾರವಾಡ : ಪ್ರತಿ ವರ್ಷದಂತೆ ಈ ವರ್ಷವೂ “ರನ್ ಫಾರ್ ನೇಚರ್’ ಕಾರ್ಯಕ್ರಮ ಧಾರವಾಡದ ಕೆ.ಸಿ.ಡಿ ಮೈದಾನದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಮುಂಜಾನೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನ‌ರ್ ಶಶಿಕುಮಾ‌ರ್ ಔಪಚಾರಿಕವಾಗಿ ಚಾಲನೆ ನೀಡಿದರು. ಮತ್ತು ದುರ್ಗಾ ಡೆವಲಪರ್ ಆ್ಯಂಡ್ ಪ್ರಮೋಟರ್ಸ್ ಮಾಲೀಕರಾದ ವಿರೇಶ ಉಂಡಿಯವರು ” ರನ್ ಫಾರ್ ನೇಚರ್” ಓಟಕ್ಕೆ ಫ್ಲಾಗ್ ಆಫ್ ಮಾಡುವ ಮುಖಾಂತರ ಚಾಲನೆ ನೀಡಿದರು.

ಇನ್ನೂ ದುರ್ಗಾ ದುರ್ಗಾ ಡೆವಲಪರ್ ಆ್ಯಂಡ್ ಪ್ರಮೋಟರ್ಸ್ ಪ್ರಾಯೋಜಕತ್ವದಲ್ಲಿ ಮೂಡಿ ಬಂದ ” ರನ್ ಫಾರ್ ನೇಚರ್ ” ನಲ್ಲಿ ಅತ್ಯಂತ ಉತ್ಸಾಹದಿಂದ ಸಾವಿರಾರು ಜನ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು.

ಇಂದು ವಿಶ್ವ ಮಣ್ಣಿನ ದಿನಾಚರಣೆಗೆ ಈ ರೀತಿಯ ಅರ್ಥ ಪೂರ್ಣ ಕಾರ್ಯಕ್ರಮ ಮಾಡಿದ್ದಕ್ಕಾಗಿ ಸಾರ್ವಜನಿಕ ವಲಯದಿಂದ ದುರ್ಗಾ ಡೆವಲಪರ್ ಆ್ಯಂಡ್ ಪ್ರಮೋಟರ್ಸ್‌ಗೆ ಪ್ರಶಂಸೆ ವ್ಯಕ್ತವಾಗಿದೆ.

Share News

About Shaikh BigTv

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *