Breaking News

ಕಾಂಗ್ರೆಸ್‌ ನಾಯಕರು ಕೋವಿಡ್ ವಿಚಾರವಾಗಿ ಬೆದರಿಸೋ ತಂತ್ರ ಮಾಡುತ್ತಿದೆ: ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್‌ ನಾಯಕರು ಕೋವಿಡ್ ವಿಚಾರವಾಗಿ ಬೆದರಿಸೋ ತಂತ್ರ ಮಾಡುತ್ತಿದೆ. ಹೆದರಿಲ್ಲ ಅಂದ ತಕ್ಷಣ FIR ಮಾಡಿದ್ರು. ಯಾರ ಯಾರ ಹೆಸರ ಹೇಳುತ್ತಿದ್ದಾರೆ ಅವರು ಮಾನಹಾನಿ ನೋಟಿಸ್ ಕೊಡಿ. ಸುಮ್ಮನೆ ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ, ಸುಧಾಕರ್, ಬೊಮ್ಮಾಯಿ ಹೆಸರು ಹೇಳತ್ತಿದ್ದಾರೆ. ನಾವು ಶೀಘ್ರವೇ ವ ತಿದ್ದುಪಡಿ ಮಾಡಿ ಜನರಿಗೆ ನ್ಯಾಯ ಕೊಡಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಬೇಜಬ್ದಾರಿಯಾಗಿ ಮಾತಡುತ್ತಿದ್ದಾರೆ. 150 ಕೋಟಿ ಆಮಿಷ ಅಟ್ಟ‌ರ್ ನಾನ್ ಸೆನ್ಸ್. ನಮ್ಮ ಅವಧಿಯಲ್ಲೂ ಕೆಲ ನೋಟಿಸ್‌ ಹೋಗಿರಬಹುದು. ಅದನ್ನೂ ತಗೀರಿ. ನಮ್ಮ ಮಂತ್ರಿಗಳ ಇದ್ರು ಹೊರಬರಲಿ. 150 ಕೋಟಿ ಅಲ್ಲ, 1500 ಕೋಟಿ ಎಂದು ಹೇಳಬೇಕಿತ್ತು ಎಂದರು.

Share News

About Shaikh BigTv

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *