Breaking News

ಮಹಿಳೆ ನಾಪತ್ತೆ ಠಾಣೆಗೆ ದೂರು

ಕುಂದಗೋಳ : ಮಹಿಳೆಯೋರ್ವಳು ಮನೆಯಿಂದ ಕಾಣೆಯಾದ ಬಗ್ಗೆ ಪತ್ತೆ ಮಾಡಿ ಕೊಡುವಂತೆ ಸಂಬಂಧಿಕರು ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮದ ಲಕ್ಷ್ಮೀ ಗುರುಸಿದ್ದಪ್ಪ ರಡ್ಡರ್ (25) ವರ್ಷದ ಮಹಿಳೆ ಮನೆಯಿಂದ ಹೊರಗೆ ಹೋದವರು ಪುನಃ ಬಾರದೆ ಕಾಣೆ ಆಗಿದ್ದಾರೆ.

ಡಿ.13 ರಂದು ಕಾಣೆಯಾದ ಲಕ್ಷ್ಮೀ ಎಂಬುವವರನ್ನು ಪತ್ತೆ ಮಾಡಿ ಕೊಡುವಂತೆ ಕುಂದಗೋಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *