ಹುಬ್ಬಳ್ಳಿ: ಗಣೇಶ ಟ್ರಾವೆಲ್ಸ್ ಬಸ್ ಮತ್ತು ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಈ ಘಟನೆ ಅಂಕೋಲಾ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ಅಂಕೋಲದತ್ತ ತೆರಳುತ್ತಿದ್ದ ಗಣೇಶ ಟ್ರಾವೆಲ್ಸ್ ಬಸ್, ಎದುರಿಗೆ ಬರುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿ ಸಂಬವಿಸಿದೆ. ಅಪಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ತೀವ್ರ ಗಾಯಗೊಂಡವರನ್ನು ಆ್ಯಂಬುಲೆನ್ಸ್ ಮೂಲಕ ಅಂಕೋಲಾ ಆಸ್ಪತ್ರೆಗೆ ರವಾನಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

