Breaking News

ಆಂಜನೇಯನ ವೃತ ಹಿಡಿದು ಭಕ್ತಾದಿಗಳು ಪಾದಯಾತ್ರೆ

ನವಲಗುಂದ: ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಆಂಜನೇಯನ ವೃತ ಹಿಡಿದು ಮಹಾಪೂಜೆ ನಡೆಸಿ ಪಾಲಿಕೆ, ಮೆರವಣಿಗೆ ಮೂಲಕ ಭಕ್ತಾದಿಗಳು ಪಾದಯಾತ್ರೆ ಕೈಗೊಂಡರು.

ಈ ಪಾದಯಾತ್ರೆಯು ಲಾಲಘಡ ಮಾರುತಿ ದೇವಸ್ಥಾನದಿಂದ ಪ್ರಾರಂಭಗೊಂಡು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿ, 14ಕಿಲೋ ಮೀಟರ್ ದೂರದಲ್ಲಿ ಇರುವ ಕಾಲವಾಡ ಗ್ರಾಮದ ಜೋಡ್ ಆಂಜನೇಯ ದೇವಸ್ಥಾನದವರೆಗೂ ನಡೆಯಿತು. ನೂರಾರು ಭಕ್ತರು ಈ ವಿಶೇಷ ಸಂದರ್ಭದಲ್ಲಿ ಭಾಗಿಯಾಗಿದ್ದರು

Share News

About Shaikh BigTv

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *