Breaking News

ಕಾರು, ಬೈಕ್ ಹಾಗೂ ಟಾಟಾ ಏಸ್ ವಾಹನಗಳ ಮಧ್ಯೆ ಸರಣಿ ಅಪಘಾತ

ಧಾರವಾಡ: ಕಾರು, ಬೈಕ್ ಹಾಗೂ ಟಾಟಾ ಏಸ್ ವಾಹನಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡದ ತೇಜಸ್ವಿನಗರ ರಸ್ತೆಯಲ್ಲಿ ಸಂಭವಿಸಿದೆ.

ಪ್ರಶಾಂತ ಅಣ್ಣಿಗೇರಿ (25) ಎಂಬ ಯುವಕನೇ ಸಾವನ್ನಪ್ಪಿದ ದುರ್ದೈವಿ.ಇನ್ನೋರ್ವ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ಆತನಿಗೆ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಕಾರು ಚಾಲಕನ ಅಜಾಗರೂಕತೆಯಿಂದ ಈ ಘಟನೆ ನಡೆದಿದೆ. ಇನ್ನು ಕಾರು ವಶಕ್ಕೆ ಪಡೆದ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *