ಹುಬ್ಬಳ್ಳಿ : ತಾಲೂಕಿನ ಮಂಟೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ವಲ್ಲಭೇಶ್ವರ ಕಾರ್ತಿಕೋತ್ಸವ ಹಾಗೂ ಸಹಸ್ರ ದೀಪೋತ್ಸವದ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರಗು ತಂದರು.
ನಂತರ ದೇವರ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಡಾ. ರಮೇಶ್ ಮಹಾದೇವಪ್ಪನವರ ಅವರಿಗೆ ವಿಶೇಷ ಸನ್ಮಾನ ಮಾಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಪೂಜ್ಯ ಸ್ವಾಮೀಜಿ ಹಾಗೂ ಗುರು ಹಿರಿಯರು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





