Breaking News

ಧಾರವಾಡದಲ್ಲಿ 6 ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟ ಅಹೋರಾತ್ರಿ ಧರಣಿ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಪೌರಕಾರ್ಮಿಕರ ಸಂಘದ 6 ನೇ ದಿನದ ಅನಿರ್ದಿಷ್ಟ ಅಹೋರಾತ್ರಿ ಧರಣಿ 134 ನೇರ ನೇಮಕಾತಿ, ಆದೇಶ ಪತ್ರಗಳು ನೀಡುವಂತೆ 799 ಕಾರ್ಮಿಕರ ನೇರ ವೇತನ ಪಾವತಿಸುವಂತೆ ಹಾಗೂ ವಿವಿಧ ಹಕ್ಕೋತಾಯಗಳನ್ನು ಈಡೇರಿಸುವಂತೆ ತಡರಾತ್ರಿ ಸಹ ಪೌರಕಾರ್ಮಿಕರ ತಲೆಯ ಮೇಲೆ ಕಲ್ಲುಗಳು ಹೊತ್ತು ವಿನುತನ ಪ್ರತಿಭಟನೆ ಮಾಡಿದರು.ಇನ್ನೂ ನಮ್ಮ ಬೇಡಿಕೆ ಈಡೇರಿಸುವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Share News

About Shaikh BigTv

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *