Breaking News

ಇಂದು ಲೋಕಸಭೆಯಲ್ಲಿ ಮಹತ್ವದ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆ ಮಂಡನೆ

ನವದೆಹಲಿ : ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಹತ್ವದ ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಮಂಡಿಸಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸಿದ್ದಾರೆ.
ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಜಾರಿಗೆ ತರಲು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು.
14ನೇ ಮಾರ್ಚ್ 2024 ರಂದು, ಸಮಿತಿಯು ಸಿದ್ಧಪಡಿಸಿದ 18,000 ಪುಟಗಳ ಸುದೀರ್ಘ ಅಂತಿಮ ವರದಿಯನ್ನು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ಭಾರತದ ಹಾಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *