Breaking News

ಶೀಘ್ರ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯ ಸಂಸದರ ನಿಯೋಗದಿಂದ ಮನವಿ

ನವದೆಹಲಿ: ರಾಜ್ಯದ ಭದ್ರಾ ಮೇಲ್ಡಂಡೆ ಯೋಜನೆ ಜಾರಿಗೆ ಕೇಂದ್ರ ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿರುವ 5300 ಕೋಟಿ ರೂ. ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ನೇತೃತ್ವದ ರಾಜ್ಯ ಸಂಸದರ ನಿಯೋಗ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ವಿಶ್ವೇಶ್ವರ ಹೆಗಡೆ ಕಾಗೇರಿ, ಡಾ. ಕೆ. ಸುಧಾಕರ್, ಪಿ.ಸಿ. ಗದ್ದಿಗೌಡರ ಹಾಜರಿದ್ದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *