ಹುಬ್ಬಳ್ಳಿ: ಸದನದಲ್ಲಿಯೇ ಸಚಿವೆಗೆ ಅಶ್ಲೀಲ ಪದಗಳನ್ನು ಬಳಿಸಿದ ಆರೋಪದ ಮೇಲೆ ಬಂಧಿತನಾಗಿರುವ ಸಿಟಿ ರವಿ ಅವರನ್ನು ಪೊಲೀಸರು ಬೆಳಗಾವಿಯಿಂದ ಬೆಂಗಳೂರಿನತ್ತ ಕರೆದುಕೊಂಡು ಬರುತ್ತಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರಿಗೆ ಪ್ರಾಸ್ಟಿಟ್ಯೂಟ್ ಪದ ಬಳಿಸಿದ ಆರೋಪದ ಮೇಲೆ ಹಿರೇಬಾಗೇವಾಡಿಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಬೆಳಗಾವಿಯಿಂದ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಬಂಧಿತ ಸಿಟಿ ರವಿ ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷರು ಬಿ ವೈ ವಿಜಯೇಂದ್ರ ಅವರು, ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಅವರು, ಶಾಸಕರು ವಿಧಾನ ಪರಿಷತ್ ಸದಸ್ಯರು ಪ್ರಮುಖರು ಜೊತೆಯಲ್ಲಿ ಬರುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

