Breaking News

ಪಂಚಮಸಾಲಿ ಮೀಸಲಾತಿಯನ್ನು ಕಾನೂನು ಹೋರಾಟದ ಮೂಲಕವೇ ಪಡೆಯುತ್ತೇವೆ: ವಚನಾನಂದ ಸ್ವಾಮೀಜಿ

ಕೊಪ್ಪಳ: ಪಂಚಮಸಾಲಿ ಸಮಾಜಕ್ಕೆ ಸಿಗಬೇಕಾದ ಮೀಸಲಾತಿಯನ್ನು ಕಾನೂನು ಹೋರಾಟದ ಮೂಲಕವೇ ಪಡೆಯುತ್ತೇವೆ ಎಂದು ಹರಿಹರ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪಂಚಮಸಾಲಿ ಸಮಾಜ ಹೋರಾಟ ಮಾಡುತ್ತಿದ್ದರೂ ಸರ್ಕಾರ ಮೀಸಲಾತಿ ಕೊಡುವಾಗ ಇಡೀ ವೀರಶೈವ ಲಿಂಗಾಯತ ಸಮಾಜಕ್ಕೆ ನೀಡುತ್ತದೆ.
ಕೇಂದ್ರದಲ್ಲಿ ಓಬಿಸಿ ಯಲ್ಲಿ ಸೇರುವುದು ಮತ್ತು ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಯಾವುದನ್ನು ನೀಡಬೇಕು ಎನ್ನುವ ಕುರಿತು ಚಿಂತನೆಯಾಗಬೇಕು ಎಂದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *