Breaking News

ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಗ್ರಾಚ್ಯುಟಿ ಹಣ ಬಿಡುಗಡೆ

ಬೆಂಗಳೂರು: ಸಾರಿಗೆ ನೌಕರರಿಗೆ ಸಿಹಿಸುದ್ದಿ, ನಿವೃತ್ತ ಸಾರಿಗೆ ನೌಕರರಿಗೆ ನೀಡಬೇಕಾಗಿದ್ದ ಗ್ರಾಚ್ಯುಟಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.
ಗ್ರಾಚ್ಯುಟಿ ಮತ್ತು ಗಳಿಕೆ ರಜೆ ನಗದೀಕರಣ: ಸರ್ಕಾರದಿಂದ ₹224.05 ಕೋಟಿ ಹಣ ಪಾವತಿಯಾಗಿದೆ.
2020ರ ವೇತನ ಪರಿಷ್ಕರಣೆ: ಬಾಕಿ ಹಣದ ಚೆಕ್‌ನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ಬಿಡುಗಡೆ ಮಾಡಿದ್ದಾರೆ.
ಹಣ ಬಿಡುಗಡೆ: ಒಟ್ಟು ₹11,694 ನಿವೃತ್ತ ನೌಕರರ ಹಣ ಬಿಡುಗಡೆಯಾಗಿದೆ.
ಬಾಕಿ ಉಪಧನ ಪಾವತಿ: 2020ರ ಜನವರಿ 1ರಿಂದ 2023ರ ಫೆಬ್ರುವರಿ 28ರವರೆಗೆ ನಿವೃತ್ತರಾದ 11,694 ಜನರಿಗೆ ವಿತರಿಸಲು ಸರ್ಕಾರ ₹224.05 ಕೋಟಿ ಬಿಡುಗಡೆ ಮಾಡಿದೆ.
ಪಾವತಿ ವಿಧಾನ: ಆರ್‌ಟಿಜಿಎಸ್‌ ಹಾಗೂ ಚೆಕ್ ಮೂಲಕ ವಿತರಿಸುವ ಕಾರ್ಯ ನಡೆಯುತ್ತಿದೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *