Breaking News

ಬೀದರ್ ನಲ್ಲಿ 20 ಲಕ್ಷ ರೂ. ಮೌಲ್ಯದ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಸಂಸದ ಸಾಗರ್ ಖಂಡ್ರೆ ಚಾಲನೆ

ಬೀದರ್ : ಭಾಲ್ಕಿ ತಾಲ್ಲೂಕಿನ ಗಣೇಶಪುರ್ ವಾಡಿಯಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಲು ಸಂಸದ ಸಾಗರ್ ಖಂಡ್ರೆ ಅವರು ಅಡಿಗಲ್ಲು ಹಾಕಿದರು.
ಗ್ರಾಮದ ಶಂಕರರಾವ್ ಭೂಸುಂಡೆ ಅವರ ಮನೆಯಿಂದ ಲೋಕೇಶ್ ಭೂರೆ ಅವರ ಮನೆಯವರೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅನುದಾನದ ಅಡಿಯಲ್ಲಿ 20 ಲಕ್ಷ ರೂ.ಮೌಲ್ಯದ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾಜಿ ಪುರಸಭೆ ಉಪಾಧ್ಯಕ್ಷ ಅಶೋಕ್ ಗಾವಕವಾಡ್, ಪ್ರಶಾಂತ್ ಕೋಟಗೇರಾ, ಯಾದವರಾವ್ ಒಳಸಂಗ್, ಶ್ರೀನಿವಾಸ್ ಮೇತ್ರೆ ಹಾಗೂ ಭೀಮಣ್ಣ ವರವಟ್ಟಿಕರ್ ಸೇರಿದಂತೆ ಗ್ರಾಮದ ಅನೇಕರು ಭಾಗವಹಿಸಿದ್ದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *