Breaking News

ಹೊಸದಾಗಿ ರಚಿಸಲಾದ 10 ಸಾವಿರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಾಲ ಸಂಘಗಳಿಗೆ ಕೇಂದ್ರ ಸಚಿವ ಅಮಿತ ಶಾ ಚಾಲನೆ

ನವದೆಹಲಿ: ಹೊಸದಾಗಿ ರಚಿಸಲಾದ 10 ಸಾವಿರ ವಿವಿಧೋದ್ದೇಶ ಪ್ರಾಥಮಿಕ ಕೃಷಿ ಸಾಲ ಸಂಘಗಳು, ಹೈನುಗಾರಿಕೆ ಮತ್ತು ಮೀನುಗಾರಿಕಾ ಸಹಕಾರ ಸಂಘಗಳನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಉದ್ಘಾಟಿಸಿದ್ದಾರೆ.
ಕಳೆದ ಮಾರ್ಚ್‌ನಲ್ಲಿ ರಾಷ್ಟ್ರೀಯ ಸಹಕಾರಿ ದತ್ತಸಂಚಯವನ್ನು ನವದೆಹಲಿಯಲ್ಲಿ ಆರಂಭಿಸಿದ ಒಂಬತ್ತು ತಿಂಗಳ ಬಳಿಕ ಈ ಕಾರ್ಯಕ್ರವನ್ನು ಜಾರಿಗೊಳಿಸಲಾಗುತ್ತಿದೆ. ಇದು ಭಾರತದ ವಿಶಾಲವಾದ ಸಹಕಾರಿ ಕ್ಷೇತ್ರದ ಕುರಿತ ಪ್ರಮುಖ ಮಾಹಿತಿಯನ್ನು ಸೆರೆಹಿಡಿಯುವ ಗುರಿ ಹೊಂದಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರ “ಸಹಕಾರದಿಂದ ಸಮೃದ್ಧಿ’ ಯ ದೃಷ್ಟಿಯನ್ನು ಈಡೇರಿಸುವ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿಯಾಗಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *