Breaking News

402 ಪಿಎಸ್ಐ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯ ಪೊಲೀಸ್ ನೇಮಾಕಾತಿ ವಿಭಾಗವು 402 ಸಬ್ ಇನ್ ಸ್ಪೆಕ್ಟರ್ ನೇಮಕಾತಿ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ.
ಪೊಲೀಸ್ ನೇಮಕಾತಿ ವಿಭಾಗವು 2023ರ ಫೆ.1 ರ ಸುತ್ತೋಲೆ ಅನ್ವಯ ಈ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಈ ಆಯ್ಕೆ ಪಟ್ಟಿಯೂ ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವ ಮೇಲ್ಮನವಿಯ ಅಂತಿಮ ತಿರ್ಪಿಗೆ ಒಳಪಟ್ಟಿರುತ್ತದೆ.
ಹಾಗೆಯೇ 2020 ರ ಜು.6 ರ ಸುತ್ತೋಲೆ ಅನ್ವಯ ಆಯ್ಕೆ ಪಟ್ಟಿಯಿಂದ ಹೊರುಗಳಿಯುವ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಅನುಗುಣವಾಗಿ ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಲಾಗಿದೆ ಎಂದು ಇಲಾಖೆ ಸ್ಪಷ್ಟಪಡಿಸಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *