Breaking News

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನ

ಧಾರವಾಡ : ರಾಷ್ಟ್ರೀಯ ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆ ಅಡಿಯಲ್ಲಿ ಧಾರವಾಡ ತಾಲೂಕಿನ ನರೇಂದ್ರ ಹಾಗೂ ಚಿಕ್ಕಮಲ್ಲಿಗವಾಡ ಗ್ರಾಮ ಪಂಚಾಯತಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ವಿಕಲಚೇತನರು ಜನವರಿ 17, 2025 ರೊಳಗಾಗಿ ಅರ್ಜಿ ನಮೂನೆಯಲ್ಲಿ ವೈಯಕ್ತಿಕ ವಿವರಗಳನ್ನು ಬರೆದು ಧಾರವಾಡ ತಾಲೂಕಾ ಪಂಚಾಯತಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂಆರ್‍ಡಬ್ಲ್ಯೂ)ರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 0836-2744474 ಗೆ ಅಥವಾ ಧಾರವಾಡ ತಾಲೂಕಾ ಪಂಚಾಯತಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತ (ಎಂ.ಆರ್.ಡಬ್ಲ್ಯೂ) ರವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *