Breaking News

ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಕ್ಷೇತ್ರ ತನಿಖಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಧಾರವಾಡ: ಕೃಷಿ ವಿಶ್ವವಿದ್ಯಾಲಯ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ವಿಸ್ತರಣೆ ಮತ್ತು ಸಂವಹನ ನಿರ್ವಹಣೆ ವಿಭಾಗದಲ್ಲಿನ ಒಂದು ಕ್ಷೇತ್ರ ತನಿಖಾಧಿಕಾರಿ ತಾತ್ಕಾಲಿಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 13, 2025 ರಂದು ಬೆಳಿಗ್ಗೆ 10.30 ಗಂಟೆಗೆ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಕಚೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬೇಕು. ಮಾಹಿತಿಗಾಗಿ 0836-2214234 www.uasd. edu ವನ್ನು ಸಂಪರ್ಕಿಸಬಹುದೆಂದು ಕೃವಿವಿ ಸಮುದಾಯ ವಿಜ್ಞಾನ ಮಹಾವಿದ್ಯಾಲಯದ ಡೀನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *