Breaking News

ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ಜ.2 ರಂದು ನಿಗದಿ

ಬೆಂಗಳೂರು: ಜನವರಿ 2 ರಂದುರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿ ಮಾಡಿದ್ದು, ಈ ವೇಳೆ ಹಲವು ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳುವುದರ ಬಗ್ಗೆ ತೀರ್ಮಾನ ಮಾಡಲಾಗುವುದು ಎನ್ನಲಾಗಿದೆ.
ಈ ಬಗ್ಗೆ ಆರ್. ಚಂದ್ರಶೇಖರ್, ಸರ್ಕಾರದ ಜಂಟಿ ಕಾರ್ಯದರ್ಶಿ ಇವರು ಸುತ್ತೋಲೆ ಹೊರಡಿಸಿದ್ದು, ದಿನಾಂಕ: 02.01.2025, ಗುರುವಾರ ಬೆಳಿಗ್ಗೆ 11:00 ಗಂಟೆಗೆ ಸಚಿವ ಸಂಪುಟದ 2025ನೇ ಸಾಲಿನ 1ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಅಂತ ಸೂಚನ ಪತ್ರದಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *