Breaking News

ಹುಬ್ಬಳ್ಳಿಯಲ್ಲಿ ಹಳೇ ದ್ವೇಷಕ್ಕಾಗಿ ಯುವಕರಿಬ್ಬರಿಗೆ ಚಾಕು ಇರಿತ

ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಆನಂದ ನಗರದ ಗೋಡಕೆ ಪ್ಲಾಟ್ ಬಳಿ ನಡೆದಿದೆ.

ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ…

ಹಳೇ ಹುಬ್ಬಳ್ಳಿ ಠಾಣೆಯ ಇನ್ಸ್‌ಪೆಕ್ಟರ್ ಸುರೇಶ್ ಯಳ್ಳೂರು..  ತಂಡ ದೌಡಾಯಿಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ…

Share News

About Shaikh BigTv

Check Also

ಬೆಂಗಳೂರಲ್ಲೂ ಬೈಕ್ ಸವಾರನ ಕುತ್ತಿಗೆ ಸೀಳಿದ ಮಾರಕ ಮಾಂಜಾ ದಾರ

ಬೆಂಗಳೂರು: ನಿಷೇಧಿತ ಚೈನೀಸ್ ಮಾಂಜಾ ದಾರಕ್ಕೆ ಸಿಲುಕಿ ಬೈಕ್ ಸವಾರರೊಬ್ಬರ ಕುತ್ತಿಗೆ ಭೀಕರವಾಗಿ ಸೀಳಿರುವ ಘಟನೆ ಹೆಗಡೆನಗರದ ಫ್ಲೈ ಓವರ್ …

Leave a Reply

Your email address will not be published. Required fields are marked *