Breaking News

ಹಾವು ಕಚ್ಚಿ ಮೂರು ವರ್ಷದ ಬಾಲಕಿ ಸಾವು

ಹುಬ್ಬಳ್ಳಿ: ಅಂಗನವಾಡಿಗೆ ತೆರಳಿದ್ದ ವೇಳೆ ಮೂರು ವರ್ಷದ ಮಗು ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಕಾರವಾರ ಜಿಲ್ಲೆಯ ಮುಂಡಗೋಡು ಅಳೂರು ಓಣಿಯಲ್ಲಿ ನಡೆದಿದೆ.

ಮಯೂರಿ(3) ಮೃತ ಬಾಲಕಿ, ಸ್ಥಳಿಯ ಮಾರಿಕಾಂಬ ಅಂಗನವಾಡಿ ತೆರಳಿದ್ದ ಮಯೂರಿ ಹೊರಬದಿಯ ಶೌಚಾಲಯಕ್ಕೆ ತೆರಳಿದ್ದ ವೇಳೆ ಮಯೂರಿ ಕಾಲಿಗೆ ಹಾವು ಕಚ್ಚಿದ್ದು, ಚಿಕಿತ್ಸೆ ಫಲಕಾರಿಯಾಗದೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮಯೂರಿ ಸಾವನ್ನಪ್ಪಿದ್ದಾಳೆ. ಅಂಗನವಾಡಿ ಶಿಕ್ಷಕಿ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದೆ ಎಂಬ ಆರೋಪ ಕೇಳಿ ಬರುತ್ತಿದೆ.

Share News

About Shaikh BigTv

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *