Breaking News

ಹುಬ್ಬಳ್ಳಿ: ಚಾಕು ಇರಿತಕ್ಕೆ ಒಳಗಾಗಿದ್ದ ಯುವಕ ಸಾವು…

ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆಯಲ್ಲಿ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಆನಂದ ನಗರದ ಗೋಡಕೆ ಪ್ಲಾಟ್ ಬಳಿ ನಡೆದಿತ್ತು.

ಸಮೀರ್ ಶೇಖ್(18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಮುಜಾಮಿಲ್ ಎಂಬ ಆರೋಪಿ ತನ್ನ ಸಹಚರರೊಂದಿಗೆ ಸಮೀರ್ ಹಾಗೂ ಜಾವೀದ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದನು. ಗಾಯಗೊಂಡ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಚಿಕಿತ್ಸೆ ಫಲಿಸದೇ ಸಮೀರ್ ಶೇಖ್ (18) ಮೃತಪಟ್ಟಿದ್ದಾನೆ…

Share News

About Shaikh BigTv

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *