ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಯುವಕನೊಬ್ಬನಿಗೆ ಚಾಕು ಇರಿತದ ಘಟನೆ ಹಳೇ ಹುಬ್ಬಳ್ಳಿಯ ಅಯೋಧ್ಯ ನಗರದಲ್ಲಿ ನಡೆದಿದೆ.ಮೊನ್ನೆಯಷ್ಟೇ ಕೊಲೆ ಪ್ರಕರಣದ ಬೆನ್ನಲ್ಲೆ ಈಗ ಮತ್ತೊಂದು ಚಾಕು ಇರಿತದ ಪ್ರಕರಣ ನಡೆದಿದ್ದು,

ಸ್ಥಳಕ್ಕೆ ಡಿಸಿಪಿ ನಂದಗಾವಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೆ ಹುಬ್ಬಳ್ಳಿ ಠಾಣೆಯ ಪೊಲೀಸರು ದೌಡಾಯಿಸಿ ಆರೋಪಿಗಾಗಿ ಬಲೆ ಬೀಸಿದ್ದಾರೆ.ಎಕ್ಸ್ ಕ್ಲ್ಯೂಸಿವ್ ಸಿ.ಸಿ ಟಿವಿ ದೃಶ್ಯಾವಳಿಗಳು, ಚಾಕು ಇರಿತದ ಇಂಚಿಂಚು ಮಾಹಿತಿ ಬಿಗ್ ಟಿವಿಯಲ್ಲಿ ಮಾತ್ರ….
bigtvnews | Hubli Dharwad News | Kannada News | Karnataka News Hubli News | News In Hubli | Local news

