Breaking News

ಚಿಕ್ಕಬಳ್ಳಾಪುರದಲ್ಲಿ ಇಂದು ನಮ್ಮ ಗ್ರಾಮ, ನಮ್ಮ ಶಾಸಕರು ಕಾರ್ಯಕ್ರಮ

ಚಿಕ್ಕಬಳ್ಳಾಪುರ: ನಗರದಲ್ಲಿ ಇಂದು ‘ನಮ್ಮ ಗ್ರಾಮ ನಮ್ಮ ಶಾಸಕರು’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು ಸ್ವೀಕಾರ ಸಭೆ ನಡೆಯಲಿದೆ.
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಇಂದು ಬೆಳಗ್ಗೆ ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗೌಡಗೆರೆ ಮತ್ತು ಅದ್ದೆಗೊಪ್ಪ ಗ್ರಾಮಗಳಿಗೆ ಭೇಟಿ ನೀಡಿ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ನಮ್ಮ ಗ್ರಾಮ ನಮ್ಮ ಶಾಸಕರು’ ಕಾರ್ಯಕ್ರಮ ಸಂದರ್ಭದಲ್ಲಿ ತಾಲ್ಲೂಕು ಆಡಳಿತದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿರಲಿದ್ದಾರೆ ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *