ಬೆಂಗಳೂರು: ರಾಜ್ಯದ 102 ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳಿಗೆ ಇನ್‌ಸ್ಪೆಕ್ಟರ್‌ಗಳಾಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ.
ಅದರ ಜತೆಯಲ್ಲೇ 41 ಇನ್‌ಸ್ಪೆಕ್ಟರ್‌ಗಳು ಹಾಗೂ11 ಡಿವೈಎಸ್‌ಪಿಗಳನ್ನು ವರ್ಗಾವಣೆಗೊಳಿಸಿ ಎಡಿಜಿಪಿ (ಆಡಳಿತ) ಸೌಮೇಂದು ಮುಖರ್ಜಿ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …