ರಾಯ್ಪುರ: ಛತ್ತೀಸ್‌ಗಢದ ವಿದ್ಯುತ್ ಮತ್ತು ಸಿಮೆಂಟ್ ಉದ್ದಿಮೆ ವಲಯದಲ್ಲಿ 65,000 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ. ಸಿಎಂ ವಿಷ್ಣು ದೇವ್ ಸಾಯಿ ಜತೆಗೆ ಉದ್ಯಮಿ ಗೌತಮ್ ಅದಾನಿ ಮಾತುಕತೆ ನಡೆಸಿದ ಬಳಿಕ ಈ ಬಗ್ಗೆ ಘೋಷಣೆ ಮಾಡಲಾಗಿದೆ.
ರಾಯ್ಪುರ, ಕೊರ್ಬಾ, ರಾಯ ಗಢದಲ್ಲಿ 60,000 ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಸ್ಥಾವರ ಸ್ಥಾಪಿಸಲಾಗುತ್ತದೆ. 5000 ಕೋಟಿ ರೂ. ವೆಚ್ಚದಲ್ಲಿ ಸಿಮೆಂಟ್ ಘಟಕಗಳನ್ನು ಮೇಲ್ದರ್ಜೆಗೆ ಏರಿಸಲು ಹೂಡಿಕೆ ಮಾಡಲು ಅದಾನಿ ಒಪ್ಪಿಕೊಂಡಿದ್ದಾರೆ ಎಂದು ಸರಕಾರ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

