Breaking News

ಖರೀದಿ ನೆಪದಲ್ಲಿ ಬಟ್ಟೆ ಅಂಗಡಿಗೆ ಬಂದು ಹಣ ಕಳ್ಳತನ ಮಾಡಿ ಎಸ್ಕೇಪ್

ಹುಬ್ಬಳ್ಳಿ: ಖರೀದಿ ನೆಪದಲ್ಲಿ ಬಟ್ಟೆ ಅಂಗಡಿಗೆ ಮಳ್ಳರಂತೆ ಬಂದ ಇಬ್ಬರು ಕಪಲ್ಸ್ ಗಲ್ಲೆಯಲ್ಲಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಎಸ್ಕೇಪ್ ಆಗಿರುವ ಘಟನೆ ಹುಬ್ಬಳ್ಳಿಯ ಕೊಪ್ಪಿಕರ ರಸ್ತೆಯಲ್ಲಿರುವ ಫ್ಲೈಯಿಂಗ್ ಮಷಿನ್ ಬಟ್ಟೆ ಅಂಗಡಿಯಲ್ಲಿ ನಡೆದಿದ್ದು, ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬಟ್ಟೆ ಖರೀದಿಗೆಂದು ಫುಲ್ ಟಿಪ್‌ಆಫ್ ಆಗಿ ಬಂದ ಹುಡುಗ ಹುಡುಗಿ, ಯಾರು ಇಲ್ಲದ ಅಂಗಡಿಗೆ ನುಗ್ಗಿ ಗಲ್ಲೆಯಲ್ಲಿದ್ದ ಹಣವನ್ನು ಕಳ್ಳತನ ಮಾಡುವುದೇ ಇವರ ವೃತ್ತಿಯಾಗಿದೆ. ಅದೇ ರೀತಿ ಇಂದು ಇಬ್ಬರು ಫ್ಲೈಯಿಂಗ್ ಮಷಿನ್ ಬಟ್ಟೆ ಅಂಗಡಿಗೆ ಖರೀದಿ ನೆಪದಲ್ಲಿ ಬಂದು ಗಲ್ಲೆಯಲ್ಲಿದ್ದ 30 ಸಾವಿರ ರೂಪಾಯಿ ಹಣವನ್ನು ಕಳ್ಳತನ ಮಾಡಿಕೊಂಡು ಕಾಲ್ಕಿತ್ತಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಇಬ್ಬರು ಮತ್ತೆ ಹುಬ್ಬಳ್ಳಿ ಧಾರವಾಡದಲ್ಲಿ ಯಾವುದಾದರೂ ಅಂಗಡಿಗಳಿಗೆ ಕಣ್ಣ ಹಾಕುವ ಮುನ್ನ ಎಚ್ಚರಿದಿಂದ ಇರಿ. ಈ ಬಗ್ಗೆ ಅಂಗಡಿ ಮಾಲೀಕರು ಉಪನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *