Breaking News

ಆರ್.ಬಿ.ತಿಮ್ಮಾಪುರ ಸಿಎಂ ಆಕಾಂಕ್ಷಿ ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ಆರ್‌ಬಿ ತಿಮ್ಮಾಪೂರ ನಾನು ಸಿಎಂ ಆಕಾಂಕ್ಷಿ ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ. ಅವರು 30 ವರ್ಷ ರಾಜಕೀಯ ಮಾಡಿದ್ದಾರೆ. ಅವರಿಗೂ ಸಾಮರ್ಥ್ಯ ಇದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಆಗಲು ತಿಮ್ಮಾಪೂರ ಅವರು ರೆಡಿ ಇದ್ದೇನೆ ಎಂದಿದ್ದರು.
ಸಿಎಂ ಸ್ಥಾನವನ್ನು ಯಾರು ಬೇಕಾದರೂ ಕೇಳಬಹುದು. ಅವರು ಆಕಾಂಕ್ಷಿಯಾಗಬಹುದು. ಅದನ್ನು ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *