Breaking News

ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ನೀಡಿದ್ದೇನೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ನೀಡಿದ್ದೇನೆ ಎಂದು ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನಾನು 1.27 ಕೋಟಿ ರೂ.ನೀಡಿದ್ದೇನೆ. ನಾನು ಉಸ್ತುವಾರಿ ಮಂತ್ರಿ ಆಗಿದ್ದಾಗ ಶಿವಕುಮಾರನನ್ನು ಬೆಳಗಾವಿಗೆ ಬರಲು ಬಿಟ್ಟಿರಲಿಲ್ಲ ಎಂದರು.
ಕಾಂಗ್ರೆಸ್ ಪಕ್ಷದ ಸಿಎಲ್‌ಪಿ ಸಭೆಯಲ್ಲಿ ಡಿಕೆ ಶಿವಕುಮಾರ್ ರಾಜ್ಯದ ಜನರಿಗೆ ತಪ್ಪು ಸಂದೇಶ ಕೊಟ್ಟಿದ್ದಾರೆ. ಈ ಸಭೆಯಲ್ಲಿ ನನ್ನ ಹೆಸರು ಪ್ರಸ್ತಾಪ ಆಗಿದ್ದರಿಂದ ನಾನು ಸ್ಪಷ್ಟನೆ ನೀಡುತ್ತಿದ್ದೇನೆ ಎಂದು ತಿಳಿಸಿದರು.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *