ಬೆಳಗಾವಿ: ಜನವರಿ 21 ರಂದು ಬೆಳಗಾವಿಯಲ್ಲಿ ನಡೆಯುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಬಹಿರಂಗ ಸಭೆಯ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಇಂದು ನಗರಕ್ಕೆ ಆಗಮಿಸಿದ ಶಾಸಕರು ಹಾಗೂ ಬಿ.ಡಿ.ಎ ಅಧ್ಯಕ್ಷರಾದ ಶ್ರೀ ಎನ್.ಎ. ಹ್ಯಾರಿಸ್ ಅವರನ್ನು ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಜತ್ ಉಳ್ಳಾಗಡ್ಡಿಮಠ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಸಂತೋಷ್ ಚಲವಾದಿ, ಸತೀಶ್ ಚಲವಾದಿ ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

