Breaking News

ದೋಷಯುಕ್ತ ರಸ್ತೆ ನಿರ್ಮಾಣವನ್ನು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ: ರಸ್ತೆ ನಿರ್ಮಾಣವನ್ನು ದೋಷಯುಕ್ತವಾಗಿ ಮಾಡಿದರೆ ಅದನ್ನು ಜಾಮೀನುರಹಿತ ಅಪರಾಧ ಎಂದು ಪರಿಗಣಿಸಬೇಕು. ಅಲ್ಲದೆ ಆ ರಸ್ತೆಯಲ್ಲಾಗುವ ಅಪರಾಧಗಳಿಗೆ ರಸ್ತೆ ನಿರ್ಮಿಸಿದ ಗುತ್ತಿಗೆದಾರರು ಹಾಗೂ ಎಂಜಿನಿಯರ್‌ಗಳೇ ಜವಾಬ್ದಾರಿ ಎಂದು ಪರಿಗಣಿಸಿ ಅವರಿಗೆ ಶಿಕ್ಷೆ ನೀಡಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ರಸ್ತೆ ಅಪಘಾತಗಳಲ್ಲಿ ಭಾರತವು ಮೊದಲ ಸ್ಥಾನದಲ್ಲಿದೆ. 2030ರ ವೇಳೆಗೆ ಈ ಸಾವು-ನೋವುಗಳನ್ನು ಅರ್ಧದಷ್ಟು ಕಡಿಮೆಗೊಳಿಸುವ ಗುರಿಯನ್ನು ಹೆದ್ದಾರಿ ಸಚಿವಾಲಯವು ಹೊಂದಿದೆ’ ಎಂದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *