Breaking News

ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ಧರಾಮಯ್ಯ ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ: ಡಿಸಿಎಂ ಡಿಕೆಶಿ

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟಪಡಿಸಿದರು.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಅಗ್ರಹ ವಿಚಾರವಾಗಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಅವಶ್ಯಕತೆ ಇಲ್ಲ.
ಮುಡಾದಲ್ಲಿ ರಾಜಕೀಯ ಮಾತನಾಡುವ ಅವಶ್ಯಕತೆ ಇಲ್ಲ. ಯಾವ ಕಾರಣಕ್ಕೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ. ಸಿದ್ದರಾಮಯ್ಯ ರಾಜೀನಾಮೆಯ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

Share News

About Shaikh BigTv

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *