Breaking News

ಚಿತ್ರದುರ್ಗ: ಜ.24 ರಿಂದ ಮೆಕ್ಕೆಜೋಳ ಮಾರ್ಕೆಟ್ ಬಂದ್

ಚಿತ್ರದುರ್ಗ: ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಕೋರಿ ದವಸಧಾನ್ಯ ಖರೀದಿದಾರ ಒಕ್ಕೂಟ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಮನವಿ ಮಾಡಿದ್ದಾರೆ.
ಈ ಮನವಿಯನ್ನು ಪುರಸ್ಕರಿಸದಿದ್ದರೆ ಇದೇ ಜ.24 ರಿಂದ ಮೆಕ್ಕಜೋಳ ಟೆಂಡರ್‍ನಲ್ಲಿ ಭಾಗವಹಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಆದರೆ ತಂತ್ರಾಂಶದಲ್ಲಿ ಇದಕ್ಕೆ ಅವಕಾಶವಿರುವುದಿಲ್ಲ. ಈ ಹಿನ್ನಲೆಯಲ್ಲಿ ಜ.24 ರಿಂದ ಅನಿರ್ಧಿಷ್ಟಾವಧಿಯವರೆಗೆ ಮೆಕ್ಕಜೋಳ ಮಾರ್ಕೆಟ್ ನಡೆಯುವುದಿಲ್ಲ. ಮುಂದಿನ ದಿನಾಂಕ ತಿಳಿಸುವವರೆಗೆ ರೈತಬಾಂಧವರು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾರುಕಟ್ಟೆಗೆ ಮೆಕ್ಕೆಜೋಳವನ್ನು ಮಾರಾಟಕ್ಕೆ ತರದಂತೆ ಎಪಿಎಂಸಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ಕೋರಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *