Breaking News

ಮೈಕ್ರೋ ಫೈನಾನ್ಸ್ ಯಾವುದೇ ಅನುಮತಿ ಪಡೆಯದೆ ಅಣಬೆ ರೀತಿ ಹುಟ್ಟಿವೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಮೈಕ್ರೋಫೈನಾನ್ಸ್ ಯಾವುದೇ ಅನುಮತಿ ಪಡೆಯದೆ ಅಣಬೆ ರೀತಿ ಹುಟ್ಟಿವೆ. ಯಾವ ರೀತಿ ಅವರ ಮೇಲೆ ಕಡಿವಾಣ ಹಾಕಿದ್ದೀರಿ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 1 ತಿಂಗಳಿನಿಂದ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಸಮಸ್ಯೆ ಇದೆ.
ಜನರು ಹಳ್ಳಿ ಹಳ್ಳಿಯನ್ನ ಬಿಟ್ಟು ಹೋಗುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಈ ಸಮಸ್ಯೆ ಇದೆ. ಮೈಕ್ರೋಫೈನಾನ್ಸ್ ನವರು ಜನ ಸಾಮಾನ್ಯರ ಮೇಲೆ ಕಿರುಕುಳ ಕೊಡುತ್ತಿದ್ದಾರೆ. ಸರ್ಕಾರ ಕ್ರಮ ತೆಗೆದುಕೊಳ್ಳುತ್ತಿಲ್ಲ. ಜನರಿಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *