Breaking News

ಧಾರವಾಡ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಭುವನೇಶ ಪಾಟೀಲ್ ಅಧಿಕಾರ ಸ್ವೀಕಾರ

ಧಾರವಾಡ: ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಐಎಎಸ್ ಅಧಿಕಾರಿ ಭುವನೇಶ ದೇವಿದಾಸ ಪಾಟೀಲ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಪಂಚಾಯತ ಪ್ರಭಾರಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಅಧಿಕಾರ ವಹಿಸಿಕೊಂಡರು.
ಕಲಬುರ್ಗಿ ಮಹಾನಗರಪಾಲಿಕೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಇವರನ್ನು ಸರಕಾರ ಧಾರವಾಡ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸಿ ಆದೇಶ ಹೊರಡಿಸಿತ್ತು.

Share News

About Shaikh BigTv

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *