Breaking News

ಸಿಎಂ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು.
ಈ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ, ಸಹಕಾರ ಸಚಿವ ರಾಜಣ್ಣ, ನಗರಾಭಿವೃದ್ಧಿ ಸಚಿವ ಸುರೇಶ, ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ನರೇಂದ್ರಸ್ವಾಮಿ, ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *