Breaking News

ಬೈಕ್ ಹಾಗೂ ಲಾರಿ ನಡುವೆ ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

ಹುಬ್ಬಳ್ಳಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ರಾಯನಾಳ ಬ್ರಿಜ್ ಬಳಿ ನಡೆದಿದೆ.

ರಭಸವಾಗಿ ಬೈಕ ಸವಾರ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸವಾರ ಸಾವನ್ನಪ್ಪಿದ್ದು, ಬೈಕ್ ಸವಾರನ ಮಾಹಿತಿ ಇನ್ನು ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ದೇಹವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಸ್ಥಳಕ್ಕೆ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Share News

About Shaikh BigTv

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *