ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆದಿದೆ.
ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಭಾಗಿಯಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

