Breaking News

ಬಜೆಟ್ ನಲ್ಲಿ ರೈತರಿಗೆ ಗುಡ್‌ ನ್ಯೂಸ್‌: ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಸರ್ಕಾರ ತನ್ನ ಎರಡನೇ ಪೂರ್ಣ ಬಜೆಟ್ ಮಂಡನೆಯಾಗಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಇಂದು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್‌ ನಲ್ಲಿ ಕೇಂದ್ರ ಸರ್ಕಾರ ರೈತರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಿದೆ.
ಇಂದು ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವದ ನಿರ್ಮಲಾ ಸೀತಾರಾಮನ್ ಅವರು, ಸಬ್ ಕಾ ಸಾತ್ ಸಬ್ ಕಾ ವಿಕಾಸ್, ಬಡವರು, ಯುವಜನತೆಗೆ, ರೈತರಿಗೆ ಬಜೆಟ್ ಮಂಡನೆ ಮಾಡಲಾಗುವುದು, 100 ಕಡಿಮೆ ಕಡಿಮೆ ಇಳುವರಿ ಇರುವ ಜಿಲ್ಲೆಗಳಿಗೆ ಹೊಸ ಯೋಜನೆ ಘೋಷಣೆ. ಪ್ರಧಾನಿ ಧನ್ ಧಾನ್ಯ ಕೃಷಿ ಯೋಜನೆ ಜಾರಿಗೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಗ್ರಾಮೀಣ ಭಾಗದಲ್ಲಿ ರೈತರಿಗೆ ಆರ್ಥಿಕ ನೆರವು 6 ವರ್ಷ ಆತ್ಮ ನಿರ್ಭರತಾ ಪಲ್ಸಸ್ ಯೋಜನೆ ಜಾರಿಗೆ ತರಲಾಗುವುದು. ಬಿಹಾರದಲ್ಲಿ ಮಕಾನ ಬೋರ್ಡ್ ತರಲಿದ್ದೇವೆ. ಈ ಯೋಜನೆಯಿಂದ ರೈತರಿಗೆ ಅನುಕೂಲವಾಗಲಿದೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *