Breaking News

ಬಿಜೆಪಿಯಲ್ಲಿನ ಭಿನ್ನಮತಕ್ಕೆ ಶೀಘ್ರವೇ ತೆರೆ ಬೀಳುತ್ತೆ: ಮಾಜಿ ಸಚಿವ ಮುರುಗೇಶ್ ನಿರಾಣಿ

ಹುಬ್ಬಳ್ಳಿ: ಬಿಜೆಪಿಯಲ್ಲಿ ಗದ್ದಲ ಇರೋದು ಸತ್ಯ, ಬಿಜೆಪಿಯಲ್ಲಿನ ಭಿನ್ನಮತಕ್ಕೆ ಶೀಘ್ರವೇ ತೆರೆ ಬೀಳುತ್ತೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಎರಡೂ ಬಣಗಳ ನಡುವೆ ನಡೆದಿರೋ ಭಿನ್ನಮತ ಹೈಕಮಾಂಡ್ ಗಮನಕ್ಕಿದೆ ಹೈಕಮಾಂಡ್ ಎಲ್ಲವನ್ನು ಗಮನಿಸುತ್ತಿದೆ. ದೊಡ್ಡ ಪಕ್ಷ ಆಗಿರೋದ್ರಿಂದ ಬಿಜೆಪಿಯಲ್ಲಿ ಒಂದಷ್ಟು ಭಿನ್ನಾಭಿಪ್ರಾಯ ಸಹಜ, ಎಲ್ಲ ಮುಖಂಡರನ್ನು ಕರೆದು ಮಾತನಾಡಿದ್ದಾರೆ. ಒಂದು ವಾರದಲ್ಲಿ ಎಲ್ಲ ಭಿನ್ನಾಭಿಪ್ರಾಯಕ್ಕೂ ತೆರೆ ಬೀಳುತ್ತೆ ಬಿಜೆಪಿ ರಾಜ್ಯಾಧ್ಯಕ್ಷರ ಅಭ್ಯರ್ಥಿಯನ್ನು ಹೈಕಮಾಂಡ್ ನಿರ್ಧಾರಿಸುತ್ತೆ ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲ ಬದ್ಧ ಎಂದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *