Breaking News

ಕಾರ್ಮಿಕರಿಗೆ ಸಿಹಿಸುದ್ದಿ: ರಾಜ್ಯ ಸರ್ಕಾರದಿಂದ ಮದುವೆಗೆ ಸಿಗಲಿದೆ 60 ಸಾವಿರ ರೂ. ಸಹಾಯಧನ

ಬೆಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ನೊಂದಾಯಿತ ಕಾರ್ಮಿಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ.
ನೋಂದಾಯಿತ ಕಾರ್ಮಿಕರ ಮದುವೆಗೆ ಅಥವಾ ಅವರ ಮಕ್ಕಳ ಮದುವೆಗೆ 60,000 ರೂ. ಸಹಾಯಧನವನ್ನು ರಾಜ್ಯ ಸರ್ಕಾರ ನೀಡುತ್ತದೆ.
ಫಲಾನುಭವಿಗಳು ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಮದುವೆಯ ದಿನಾಂಕದಿಂದ 6 ತಿಂಗಳ ಒಳಗೆ ಈ ಯೋಜನೆಗೆ ಅರ್ಜಿ ಸಲ್ಲಿಸಬೇಕು.
ಒಂದು ಕುಟುಂಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅವಕಾಶವಿರುತ್ತದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *