Breaking News

ರೇಲ್ವೆ ಮುಖಾಂತರ ಹುಬ್ಬಳ್ಳಿಗೆ ಗಾಂಜಾ ಸಾಗಾಟ 4 ಲಕ್ಷ ಮೌಲ್ಯದ 4 ಕೆಜಿ ಗಾಂಜಾ ಜಪ್ತಿ..!

ರೇಲ್ವೆ ಮುಖಾಂತರ ಹುಬ್ಬಳ್ಳಿಗೆ ಗಾಂಜಾ ಸಾಧಿಸುತ್ತಿದ್ದು ಹುಬ್ಬಳ್ಳಿಯ ರೈಲ್ವೆ ನಿಲ್ದಾಣದಲ್ಲಿ ಒಟ್ಟು 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿಗೆ ಜವನು ಇದೀಗ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಜಫ್ತಿ ಮಾಡಿದ್ದಾರೆ..ಹೌದು ಹುಬ್ಬಳ್ಳಿ ರೈಲ್ವೆ ನಿಲ್ದಾಣದ 4ನೇ ಫ್ಲ್ಯಾಟ್ ಫಾರ್ಮ್ ನಲ್ಲಿ

ಗಾಂಜಾ ಪತ್ತೆಯಾಗಿದೆ.ಬ್ಯಾಗ್ ಒಂದರಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ. ಅಬಕಾರಿ ಉಪನಿರೀಕ್ಷಕ ಐಡಿ ಕಿತ್ತೂರು ನೇತೃತ್ವದಲ್ಲಿ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ರೇಲ್ವೆ ಮೂಲಕ ಹುಬ್ಬಳ್ಳಿಗೆ ಗಾಂಜಾ ತಂದಿರುವ ಶಂಕೆ ಇದೀಗ ವ್ಯಕ್ತವಾಗಿದೆ. ಅಪರಿಚಿತ ವ್ಯಕ್ತಿಗೆ ಇದೀಗ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About Shaikh BigTv

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *