Breaking News

ಇಡ್ಲಿ ಪ್ರಿಯರಿಗೆ ಭಯಾನಕ ಸುದ್ದಿ

ಬೆಂಗಳೂರಿನಲ್ಲಿ ಇಡ್ಲಿ ತಯಾರಿಕೆ ಹಂತದಲ್ಲಿ ಹತ್ತಿ ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ಗಳನ್ನು ಬಳಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡಿದೆ. ಪ್ಲಾಸ್ಟಿಕ್ ವಸ್ತುಗಳನ್ನು ಬಿಸಿಯಲ್ಲಿ ಬೇಯಿಸಿದಾಗ ಅದರಲ್ಲಿರುವ ವಿಷಕಾರಿ ಅಂಶಗಳು ಆಹಾರದಲ್ಲಿ ಬೆರಿಕೆಯಾಗುವ ಸಾಧ್ಯತೆ ಇದೆ. ಈ ರಾಸಾಯನಿಕಗಳು ಕ್ಯಾನ್ಸರ್ ಸೇರಿದಂತೆ ಗಂಭೀರ ರೋಗಗಳಿಗೆ ಕಾರಣವಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ.
ಹೋಟೆಲ್‌ಗಳಲ್ಲಿ ಇಡ್ಲಿ ಮಾರಾಟದಲ್ಲಿ ಇಳಿಕೆ ಕಂಡುಬಂದಿದೆ. ಗ್ರಾಹಕರು ಇಡ್ಲಿ ಸೇವಿಸಲು ಭಯಪಾಡುತ್ತಿದ್ದಾರೆ.ಇಡ್ಲಿಯಷ್ಟೇ ಅಲ್ಲದೆ, ಪೇಸ್ಟ್ರೀಸ್, ಕೇಕ್,ಗೋಬಿ ಮತ್ತು ಮಸಾಲಾ ಪುರಿಯಂತಹ ಆಹಾರ ಪದಾರ್ಥಗಳ ಮಾರಾಟದಲ್ಲೂ ಇಳಿಕೆ ಕಂಡುಬಂದಿದೆ.ಈ ಘಟನೆಗಳಿಂದಾಗಿ ಜನಸಾಮಾನ್ಯರು ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಬಗ್ಗೆ ಹೆಚ್ಚಿನ ಜಾಗೃತ ವಹಿಸುತ್ತಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *