Breaking News

ಚಿನ್ನ ಕದ್ದ ಚೋರಿ! ರನ್ಯ ಬೇಕಿತ್ತ ಚಿನ್ನ.

ಬೆಂಗಳೂರು, ಮಾರ್ಚ್ 04,ಅಕ್ರಮ ಚಿನ್ನ ಸಾಗಾಟ ಆರೋಪದ ಮೇಲೆ ಬಹುಭಾಷಾ ನಟಿ ರನ್ಯಾ ರಾವ್ ಅವರನ್ನು ವಿಮಾನ ನಿಲ್ದಾಣದಲ್ಲಿ ವಶಕ್ಕೆ‌ ಪಡೆಯಲಾಗಿದೆ. ವಿದೇಶದಿಂದ ಬಂದ ನಟಿಯನ್ನು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದರೆ.
ನಟಿ ರನ್ಯಾ ರಾವ್ ಕನ್ನಡದಲ್ಲಿ ಕಿಚ್ಚ ಸುದೀಪ್‌ ಅಭಿನಯದ ಮಾಣಿಕ್ಯ ಹಾಗೂ ಗೋಲ್ಡ್‌ನ್‌ ಸ್ಟಾರ್‌ ಗಣೇಶ್‌ ಅಭಿನಯದ ಪಟಾಕಿ ಚಿತ್ರದಲ್ಲಿ ನಟಿಸಿದ್ದಾರೆ.
ರಾಜ್ಯದ ಇತಿಹಾಸದಲ್ಲೇ ದೊಡ್ಡ ಆಪರೇಷನ್!.
ಅನೇಕ ಬಾರಿ ದುಬೈಗೆ ಹೋಗಿ ಬರುತ್ತಿದ್ದರಿಂದ ಹುಟ್ಟಿದ ಅನುಮಾನ.
ಅನೇಕ ಬಾರಿ ಚಿನ್ನ ಸಾಗಾಣಿಕೆ ಮಾಡಿರುವ ಬಗ್ಗೆ ಅನುಮಾನ.12 ಕೋಟಿ ಗೋಲ್ಡ್ ಸ್ಮಗ್ಲಿಂಗ್ ಯತ್ನ ನಾಟಿ ರನ್ಯ ರಾವ್ ಅರೆಸ್ಟ್!. ನಿನ್ನೆ ರಾತ್ರಿ ವಿಮಾನ ನಿಲ್ದಾಣದಲ್ಲಿ 14.8 ಕೆಜಿ ಚಿನ್ನ ವಶಕ್ಕೆ ಪಡೆಯಲಾಗಿದೆ. ನಾನು DGP ಮಗಳು ಎಂದು ಹೇಳುತ್ತಿದ್ದ ನಟಿ ರನ್ಯ ರಾವ್ ಹೀಗಾಗಿ ದೇವನಹಳ್ಳಿ ಪೊಲೀಸ್ ಗಳು
ಚೆಕ್ ಮಾಡುತ್ತಿರಲಿಲ್ಲ. ಹೀಗಾಗಿ ಇಷ್ಟುದಿನವಾದರೂ ಸಿಕ್ಕಿ ಬೀಳದ ಮಾಣಿಕ್ಯ ಸುಂದರಿ.

Share News

About bigtvnews22

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *