Breaking News
Oplus_131072

ಸಿಎಂ ಮತ್ತು ಡಿಸಿಎಂ ಗೆ ಪಿಂಡ ಇಟ್ಟು ಪ್ರತಿಭಟಿಸಿದ ರೈತರು.

ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರ ಅಣಕು ಶ್ರದ್ಧಾಂಜಲಿ ಹಾಗೂ ಪುಣ್ಯತಿಥಿ ಜೊತೆಗೆ ಪಿಂಡ ಆರ್ಪನೆ ಮಾಡಿರುವ ಕೃಷ್ಣಾ ನದಿಯ ತೀರದಲ್ಲಿ ಅಖಂಡ ಕರ್ನಾಟಕ ರೈತ ಸಂಘ ನಡೆಸಿದ್ದಾರೆ. ರಾಜ್ಯದ ಆಲ್ಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಿಂದ ನೆರೆಯ ತೆಲಂಗಾಣಕ್ಕೆ ನೀರು ಹರಿಸಿದ್ದನ್ನು ಖಂಡಿಸಿ ಅಖಂಡ ಕರ್ನಾಟಕ ರೈತ ಸಂಘ ಈ ರೀತಿ ಪ್ರತಿಭಟನೆ ನಡೆಸಿದ್ದಾರೆ. ರೈತರು ನೀರಿನಲ್ಲಿ ಮುಳುಗಿ ಕ್ರಿಯಾ ಕಾರ್ಯಗಳನ್ನು ಮಾಡಿ ಸಿಎಂ ಹಾಗೂ ಡಿಸಿಎಂ ಇಬ್ಬರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಅನ್ನ ತಯಾರಿಸಿ ಪಿಂಡ ಪ್ರದಾನ ಮಾಡಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *