Breaking News

ಉಚಿತ ಅರೋಗ್ಯ ಶಿಬಿರ.

ಇದೀಗ ಹುಬ್ಬಳ್ಳಿಯಲ್ಲಿ ನಾಳೆಯಿಂದ ಗರ್ಭದಾರಣೆ ಜಾಗೃತಿ ಮಾಸ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಹುಬ್ಬಳ್ಳಿಯ ಹೆಗ್ಗೇರಿಯ ಆಯುರ್ವೇದ ಮಹಾವಿದ್ಯಾಲಯದಲ್ಲಿ ಗರ್ಭಿಣಿಯರು ಮತ್ತು ಗರ್ಭಧಾರಣೆ ಪೂರ್ವ ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಸಲಹಾ ಶಿಬಿರವನ್ನು ಏರ್ಪಡಿಸಲಾಗಿದೆ.
ದಿನಾಂಕ ಮಾರ್ಚ್ 3ರಿಂದ ದಿನಾಂಕ ಮಾರ್ಚ್ 13ರವರೆಗೆ ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 4ರವರೆಗೆ ಆರೋಗ್ಯ ತಪಾಸಣಾ ಶಿಬಿರವು ನಡೆಯಲಾಗುತ್ತದೆ.
ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞ ಡಾ. ಶೋಭಾ ಬೆಂಬಳಗಿ ಅವರು ಶಿಬಿರದ ಕಾರ್ಯಕ್ರಮವನ್ನು ದಿನಾಂಕ ಆರರಂದು ಬೆಳಗ್ಗೆ 10ಕ್ಕೆ ಉದ್ಘಾಟಿಸುವ ಮೂಲಕ ಶಿಬಿರವನ್ನು ಪ್ರಾರಂಭಿಸಲಾಗುತ್ತದೆ.

Share News

About BigTv News

Check Also

ಕನ್ನಡತಿ & ಸಾಹಿತಿ ಬಾನು ಮುಷ್ತಾಕ್‌ಗೆ ಬೂಕರ್ ಪ್ರಶಸ್ತಿ, ಕನ್ನಡಕ್ಕೆ ಸಂದ ಮೊದಲ ಪ್ರಶಸ್ತಿ!

ಕನ್ನಡದ ಪ್ರಮುಖ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯ ಗರಿಮೆ ಸಂದಿದೆ. ಸಣ್ಣ ಕತೆಗಳ ಅನುವಾದಿತ …

Leave a Reply

Your email address will not be published. Required fields are marked *